alex Certify Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.8 ರವರೆಗೆ ಮತ್ತೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.8 ರವರೆಗೆ ಮತ್ತೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ.!

ಬೆಂಗಳೂರು : ಡಿ.8 ರವರೆಗೆ ರಾಜ್ಯಾದ್ಯಂತ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ನಿಂತರೂ ಮಳೆ ಕಡಿಮೆಯಾಗಿಲ್ಲ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಗೆಯೇ ಕೊಡಗು , ಹಾಸನ, ಬೆಂಗಳೂರು ನಗರ, ತುಮಕೂರು, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿ, ಗದಗ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಈ ವಾರವಿಡಿ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...