alex Certify Rain alert Karnataka : ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಅ.23 ರವರೆಗೆ ಭಾರಿ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಅ.23 ರವರೆಗೆ ಭಾರಿ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದಲ್ಲಿ ಅ.23 ರವರೆಗೆ ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಲ್ಲಿ ಇಂದು ಸಂಜೆ ಹೊತ್ತಿಗೆ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಹಾಗೂ ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೂ ಹಾಸನ, ಕೊಡಗು, ಮಂಡ್ಯ, ಮೈಸೂರು, ವಿಜಯಪುರದಲ್ಲಿ ಕೂಡ ಮಳೆಯಾಗಲಿದೆ.

ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...