alex Certify Rain Alert Karnataka : ‘ಮಳೆ’ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert Karnataka : ‘ಮಳೆ’ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಭಾಗದಲ್ಲಿ ಭಾರಿ ಮಳೆ ( Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 3 ಗಂಟೆಗಳಲ್ಲಿ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಈ ವಾರ ಭಾರು ಮಳೆಯಾಗುವ ಬಗ್ಗೆ ಮಾಹಿತಿ ಸಿಕ್ಕಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹೊಂದಿಕೊಂಡ ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಬಹುದು ಎನ್ನಲಾಗಿದೆ.

ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವಿದ್ದು, ಮಧ್ಯಾಹ್ನ 4 ಗಂಟೆಯಿಂದಲೂ ಮೋಡ ಕವಿದಿದ್ದು, ರಾತ್ರಿ 9 ಗಂಟೆ ವೇಳೆಗೆ ನಗರದ ಹಲವೆಡೆ ಸಣ್ಣ ಮಳೆಯಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...