alex Certify ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ. 10ರವರೆಗೆ ತುಂತುರು ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ. 10ರವರೆಗೆ ತುಂತುರು ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಜನವರಿ 10ರವರೆಗೆ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿ ಭಾಗದಲ್ಲಿ ಜನವರಿ 10ರವರೆಗೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದೆ. ಇದರೊಂದಿಗೆ ತುಂತುರು ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜನವರಿ 8 ರಿಂದ ಮೋಡ ಕವಿದ ವಾತಾವರಣ, ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...