alex Certify ಗಮನಿಸಿ..! ರಾಜ್ಯದ 17 ಜಿಲ್ಲೆಗಳಲ್ಲಿ 4 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ..! ರಾಜ್ಯದ 17 ಜಿಲ್ಲೆಗಳಲ್ಲಿ 4 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಏಪ್ರಿಲ್ 26 ರ ವರೆಗೂ 17 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇ ರೀತಿ ಮಲೆನಾಡು, ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಕೊಡಗು, ರಾಮನಗರ, ಹಾಸನ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಗದಗ, ಬೀದರ್, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...