alex Certify ರಾಜ್ಯದ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿಗೆ ಆರೆಂಜ್ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರಾವಳಿಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವ ಇದೆ.

ಜುಲೈ 15, 16ರಂದು ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...