alex Certify ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಕೋಲಾರ, ಕೊಡಗು, ಹಾಸನ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ನ. 25ರವರೆಗೆ ಮಳೆಯಾಗುವ ಸಂಭವ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆಯಾಗುವ ಸಂಭವ ಇದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...