alex Certify ಗಮನಿಸಿ: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಂದು ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಂದು ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಕೋಲಾರ, ಹಾಸನ, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮುಂದುವರೆದ ಪರಿಣಾಮ ರಾಜ್ಯದಲ್ಲಿ ಮಳೆಯ ವಾತಾವರಣವಿದ್ದು, ಥಂಡಿ ಹವಾ ಹೆಚ್ಚಾಗಿದೆ. ತುಂತುರು ಮಳೆ ಕೆಲವೆಡೆ ಮುಂದುವರೆದಿದ್ದು, ಕರಾವಳಿ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...