alex Certify ಒಣ ಹವೆ ನಡುವೆ ನಾಳೆ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಣ ಹವೆ ನಡುವೆ ನಾಳೆ ಮಳೆ ಸಾಧ್ಯತೆ

ಬೆಂಗಳೂರು: ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದೆ. ಜನವರಿ 10, 11 ರಂದು ಉತ್ತರ ಒಳನಾಡಿನ ಬೀದರ್, ಯಾದಗಿರಿ, ಕಲಬುರಗಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಮೋಡಕವಿದ, ಚಳಿಯ ವಾತಾವರಣ ಕಂಡುಬಂದಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...