alex Certify ಜೂನ್ 6 ರಿಂದ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 6 ರಿಂದ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 6 ರಿಂದ 8 ರವರೆಗೆ ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತವಾಗಿ ಭಾರಿ ಮಳೆ ಆಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...