alex Certify ಗಮನಿಸಿ: ಕರಾವಳಿ ಸೇರಿ ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಕರಾವಳಿ ಸೇರಿ ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನಲ್ಲಿ 5 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ 3 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಸುರಿಯುವ ಮುನ್ಸೂಚನೆ ಇದೆ. ಸಂಜೆ ವೇಳೆ ಗಾಳಿ ಸಹಿತ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...