alex Certify ನಾಳೆಯಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

ಬೆಂಗಳೂರು: ಬಿಸಿಲ ಬೇಗೆ ನಡುವೆ ಏಪ್ರಿಲ್ 7ರಿಂದ 11ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಒಂದು ವಾರ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

ಬೀದರ್, ಮೈಸೂರು, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ಗದಗ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಹಾಸನ, ರಾಮನಗರ, ಚಿತ್ರದುರ್ಗ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...