alex Certify ಗಮನಿಸಿ…! ಆಗಸ್ಟ್ 15 ರ ವರೆಗೂ ಮಳೆ, ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಆಗಸ್ಟ್ 15 ರ ವರೆಗೂ ಮಳೆ, ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಆಗಸ್ಟ್ 15 ರ ವರೆಗೂ ಮುಂದುವರೆಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗದಲ್ಲಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆ ಮುಂದುವರೆಯಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕುಗೊಳ್ಳಲಿದೆ. ಅದೇ ರೀತಿ ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ರಾಯಚೂರು, ವಿಜಯಪುರ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಭಾಗದಲ್ಲಿ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...