alex Certify ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಗುಡುಗು, ಸಹಿತ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಗುಡುಗು, ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 23, 24 ರಂದು ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮುಂಗಾರು ಮಾರುತಗಳ ಪ್ರಭಾವ ಕಡಿಮೆಯಾಗಿ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡು ಬಂದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಧಾರಾಕಾರ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಆರ್ಭಟದೊಂದಿಗೆ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...