alex Certify ವಾರಾಂತ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾರಾಂತ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ವಾರಾಂತ್ಯಕ್ಕೆ ರಾಜ್ಯದ ವಿವಿಧೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 6 ರಂದು ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಕೆಲವು ಕಡೆ ಹಗುರ ಮಳೆಯಾಗುವ ಸಂಭವ ಇದೆ.

ಏಪ್ರಿಲ್ 7ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಮತ್ತು ದಕ್ಷಿಣ ಒಳನಾಡಿನ  ಬೆಳಗಾವಿ, ಬಾಗಲಕೋಟೆ, ಬೀದರ್, ಹಾವೇರಿ, ಗದಗ, ಧಾರವಾಡ, ರಾಯಚೂರು, ಕೊಪ್ಪಳ, ಕಲಬುರಗಿ, ಬಳ್ಳಾರಿ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರ ಜಿಲ್ಲೆಯ ಹಲವೆಡೆ ಹಗುರ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...