alex Certify BIG NEWS : ಬೆಂಗಳೂರು ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರು ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಬೆಳಗಾವಿ, ಬೀದರ್, ಧಾರವಾಡ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, , ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ. ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯದಲ್ಲಿ ಬಿಸಿಲಿನ ಧಗೆ ಉಂಟಾಗಿದ್ದು, ರಾಜ್ಯದ ಜನ, ರೈತರು ಮಳೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಂಳೂರು ಸೇರಿ ಹಲವು ಕಡೆ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...