alex Certify Rain in Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain in Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಒಳನಾಡಿನ ಬಾಗಲಕೋಟೆ, ಬೆಳಗಾವಿ ಹಾಗೂ ಶಿವಮೊಗ್ಗ, ಕೊಡಗು, ಚಿಕ್ಕಮಗಳುರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಚಿಕ್ಕಬಳ್ಳಾಪುರ, ಕೊಡಗು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...