alex Certify Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳುರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನ ಉಡುಪಿ, ದಕ್ಷಿಣ ಕನ್ನಡ, ಉತ್ತರ  ಕನ್ನಡ ಜಿಲ್ಲೆಗಳಲಿ ಗುಡು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಃಇತಿ ನೀಡಿದೆ.

ಉಳಿದಂತೆ ಬೆಂಗಳುರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಹಾಸನ, ರಾಮನಗರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...