alex Certify Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮುರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮೂರು ದಿನ ಯೆಲ್ಲೋ ಅಲರ್ಟ್ ಇರಲಿದೆ.

ದಕ್ಷಿಣ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...