alex Certify Rain In Karnataka : ರಾಜ್ಯದಲ್ಲಿ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದಲ್ಲಿ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವೆಂಬರ್ 23 ರಿಂದ ನವೆಂಬರ್ 25 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ನವೆಂಬರ್ 23 ರಂದು ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನ. 24 ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...