alex Certify Rain In Karnataka : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕಲಬುರಗಿ, ಬೀದರ್, ಚಿಕ್ಕಮಗಳುರು, ಧಾರವಾಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ್ಲಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್ 1 ರಿಂದ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 2 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...