alex Certify Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಹಾಗೂ ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...