alex Certify ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ: ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ: ಮಹಿಳೆ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಿರಾಳ್ ಬಿ. ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ.

ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 40ವರ್ಷದ ಬಸಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಬಿರಾಳ್ ಬಿ. ಗ್ರಾಮ ಸೇರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ ಸಂಭವಿಸಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...