alex Certify ರಾಜ್ಯದ ಹಲವೆಡೆ ಭಾರೀ ಮಳೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಭಾರೀ ಮಳೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ.

ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲಿ 48 ಗಂಟೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರಿಂದ 22 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...