alex Certify ಗಮನಿಸಿ..! ಅರಬ್ಬಿಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ..! ಅರಬ್ಬಿಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು, ಕರಾವಳಿ ಪ್ರದೇಶದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಷ್ಣಾಂಶ ಏರಿಳಿತ, ತಾಪಮಾನ ಹೆಚ್ಚಳ ಜೊತೆಗೆ ಮೇಲ್ಮೈ ಸುಳಿಗಾಳಿ ಕಾರಣ ಹಲವೆಡೆ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...