alex Certify BIG NEWS: ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ನಾಳೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಲವೆಡೆ ಆಲಿಕಲ್ಲು ಮತ್ತು ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದೂ ಕೂಡ ಧಾರಾಕಾರ ಮಳೆ ಮುಂದುವರೆದಿದೆ. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ವಿಧಾನಸೌಧ, ಶಿವಾಜಿನಗರ, ಶಾಂತಿನಗರ, ಮೈಸೂರು ರಸ್ತೆ, ಹೆಬ್ಬಾಳ, ಯಲಹಂಕ, ಕೋರಮಂಗಲ, ಆಡುಗೋಡಿ, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...