alex Certify Rain Update : ಬೆಂಗಳೂರಿನಲ್ಲಿ 3 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Update : ಬೆಂಗಳೂರಿನಲ್ಲಿ 3 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಭಾರೀ ಮಳೆಗೆ ತತ್ತರಿಸಿರುವ ಬೆಂಗಳೂರಿನ ಜನತೆಗೆ ಬಿಗ್ ಶಾಕ್, ಇಂದಿನಿಂದ ಮೂರು ದಿನ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಇನ್ನೂ 3 ದಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ  ಅಲರ್ಟ್ ಘೋಷಣೆ ಮಾಡಿದೆ. ಗುಡುಗು ಗಾಳಿ ಸಹಿತ ಮೂರು ದಿನಗಳ ಕಾಲ ಭಾರಿ ಮಳೆಯಾಗುತ್ತದೆ ಎಂದು ಹೇಳಿದೆ.  ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.

ಇನ್ನೂ ರಾಜ್ಯದಲ್ಲಿ 3 ದಿನ ಮಳೆಯಾಗುವ  ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...