alex Certify ಭಾರಿ ಮಳೆ ಮುನ್ಸೂಚನೆ: 6 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಮುನ್ಸೂಚನೆ: 6 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ರಾಯಚೂರು, ಕಲ್ಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಒಂದೆರಡು ಕಡೆ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...