alex Certify 5 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

 ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಸೆ. 28ರಂದು ಉತ್ತರ ಒಳನಾಡಿನ ಬೀದರ್, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕೆಲವು ಪ್ರದೇಶಗಳಲ್ಲಿ ಮಿಂಚು, ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...