alex Certify 5 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಕಲ್ಯಾಣ ಕರ್ನಾಟಕ ಸೇರಿದಂತೆ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...