alex Certify Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಅ.21 ರವರೆಗೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಅ.21 ರವರೆಗೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದಲ್ಲಿ ಅ.21 ರವರೆಗೆ ಭಾರಿ ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಎಲ್ಲಾ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.ಹಾಗೂ ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೂ ಹಾಸನ, ಕೊಡಗು, ಮಂಡ್ಯ, ಮೈಸೂರು, ವಿಜಯಪುರದಲ್ಲಿ ಕೂಡ ಮಳೆಯಾಗಲಿದೆ.ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...