alex Certify Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮುಂದಿನ ನಾಲ್ಕೈದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಹಾಗೂ ಉತ್ತರ ಕರ್ನಾಟಕದ ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...