alex Certify ಬಿಗ್ ಬಾಸ್ ನಲ್ಲಿ ‘ ಮೈತ್ರಿ ಮುಟ್ಟಿನ ಕಪ್ʼ ಬಗ್ಗೆ ಜಾಗೃತಿ ಮೂಡಿಸಿದ್ದು ಶ್ಲಾಘನೀಯ : ಸಚಿವ ದಿನೇಶ್ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಬಾಸ್ ನಲ್ಲಿ ‘ ಮೈತ್ರಿ ಮುಟ್ಟಿನ ಕಪ್ʼ ಬಗ್ಗೆ ಜಾಗೃತಿ ಮೂಡಿಸಿದ್ದು ಶ್ಲಾಘನೀಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ “ಶುಚಿ – ನನ್ನ ಮೈತ್ರಿ ಮುಟ್ಟಿನ ಕಪ್ʼ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿರುವುದು ಶ್ಲಾಘನೀಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಸಚಿವರು ಮುಟ್ಟಿನ ಸಂದರ್ಭದಲ್ಲಿ ಹೆಣ್ಣುಮಕ್ಕಳ ಆರೋಗ್ಯದ ಬಗ್ಗೆ ವಹಿಸಿಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಅರಿವು ಮೂಡಿಸಲು ಮುಂದಾದ ಕಲರ್ಸ್ ಕನ್ನಡ ಮಾಧ್ಯಮದವರಿಗೆ ನನ್ನ ಧನ್ಯವಾದಗಳು.

ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮೈತ್ರಿ ಯೋಜನೆ ಕುರಿತು ಜಾಗೃತಿ ಮೂಡಿಸಿರುವ ಶುಚಿ ಯೋಜನೆಯ ರಾಯಭಾರಿಯಾಗಿರುವ ಕನ್ನಡದ ಹೆಸರಾಂತ ನಟಿ ಸಪ್ತಮಿ ಗೌಡ ಅವರಿಗೂ ನನ್ನ ಧನ್ಯವಾದಗಳು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...