alex Certify ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಜೈಪುರ: ರಾಜಸ್ಥಾನದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 5 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫತೇಪುರ್ –ಸಲಾಸರ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಹರಿಯಾಣದ ನಿವಾಸಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...