alex Certify BIG NEWS: ಭೀಕರ ಅಪಘಾತದಲ್ಲಿ 8 ಮಂದಿ ಸಾವು, ನಾಲ್ವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತದಲ್ಲಿ 8 ಮಂದಿ ಸಾವು, ನಾಲ್ವರು ಗಂಭೀರ

ರಾಜಸ್ಥಾನದ ಟೋಂಕ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 12 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.

ಶೇಖಾವತಿ ಸಿಕಾರ್ ಖತುಷ್ಯಂಗೆ ತೆರಳಿದ್ದ ಪ್ರವಾಸಿಗರ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, 8 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರು ಮಧ್ಯಪ್ರದೇಶದ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಹೇಳಲಾಗಿದೆ. ಅತಿವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದ್ದು, ಅಪಘಾತದ ನಂತ ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದಾರೆ ಎಂದು ಟೋಂಕ್ ಡಿಸಿಪಿ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...