alex Certify ಆಶ್ರಮದಲ್ಲೇ ಆಘಾತಕಾರಿ ಕೃತ್ಯ: ದೇವಮಾನವನಿಂದ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಶ್ರಮದಲ್ಲೇ ಆಘಾತಕಾರಿ ಕೃತ್ಯ: ದೇವಮಾನವನಿಂದ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ

ಜೈಪುರ್: ಸ್ವಯಂಘೋಷಿತ ದೇವಮಾನವನ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಜೈಪುರದ ತಪಸ್ವಿ ಆಶ್ರಮದ ಶೈಲೇಂದ್ರ ಮೆಹತಾ ಎಂಬಾತನ ವಿರುದ್ಧ ಒಂದೇ ಕುಟುಂಬದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಮಹಿಳೆಯರು ಅತ್ಯಾಚಾರ ಆರೋಪ ಹೊರಿಸಿದ್ದಾರೆ.

ಭಂಕರೋಟಾ ಪೊಲೀಸ್ ಠಾಣೆ ಅಧಿಕಾರಿ ಮುಕೇಶ್ ಚೌಧರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆಶ್ರಮದಲ್ಲಿ ಸತ್ಸಂಗ ಇತರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕೃತ್ಯವೆಸಗಲಾಗಿದೆ. ಸೇವೆಯ ಉದ್ದೇಶದಿಂದ ಕೆಲವು ದಿನ ಆಶ್ರಮದಲ್ಲಿ ತಂಗುತ್ತಿದ್ದ ಮಹಿಳೆಯರ ಮೇಲೆ ಶೈಲೆಂದ್ರ ಮೆಹತಾ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯರು ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...