ಭಾಷಣದ ವೇಳೆ ಕೈ ಕೊಟ್ಟ ಮೈಕ್; ಸಿಟ್ಟಿಗೆದ್ದು ಡಿಸಿಯತ್ತ ಮೈಕ್ ಎಸೆದ ಸಿಎಂ ಅಶೋಕ್ ಗೆಹ್ಲೋಟ್

ತಮ್ಮ ಮೈಕ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೋಪಗೊಂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ವೇಳೆಯೇ ಬಾರ್ಮರ್ ಜಿಲ್ಲಾಧಿಕಾರಿಯತ್ತ ಮೈಕ್ ಎಸೆದರು.

ಸಿಎಂ ಅಶೋಕ್ ಗೆಹ್ಲೋಟ್ ಬಾರ್ಮರ್ ಸರ್ಕ್ಯೂಟ್ ಹೌಸ್‌ನಲ್ಲಿ ಮಹಿಳೆಯರ ಗುಂಪನ್ನು ಉದ್ದೇಶಿಸಿ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಪ್ರತಿಕ್ರಿಯೆ ಸಂಗ್ರಹಿಸಲು ಮಾತನಾಡುತ್ತಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿರುವ ವಿಡಿಯೋದಲ್ಲಿ ಗೆಹ್ಲೋಟ್ ಮಹಿಳೆಯರನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಮೈಕ್ ಕೊಟ್ಟಿದೆ. ಪದೇ ಪದೇ ಇದೇ ರೀತಿ ತೊಂದರೆ ನೀಡ್ತಿದ್ದರಿಂದ ಸಿಟ್ಟಿಗೆದ್ದ ಅವರು ತಾಳ್ಮೆ ಕಳೆದುಕೊಂಡು ಮೈಕ್ ಅನ್ನು ಡಿಸಿಯತ್ತ ಎಸೆದರು.

https://twitter.com/8PMnoCM/status/1664875724803829762?ref_src=twsrc%5Etfw%7Ctwcamp%5Etweetembed%7Ctwterm%5E1664875724803829762%7Ctwgr%5Ee75bfd95c205e7e8955e20380c1f4e87baa5811f%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Fnews18-epaper-dh523feb6a21f54358acc1d5d04a629da5%2Frajasthancmgehlotlosescoolthrowsmikeatbarmerdistrictcollectorafteritmalfunctionswatch-newsid-n506051096

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read