alex Certify 123 ಕೋಟಿ ರೂ. ಅಕ್ರಮ ಆಸ್ತಿ ಸಂಗ್ರಹ ಆರೋಪದಡಿ ಕಾಂಗ್ರೆಸ್ ಶಾಸಕ ರಾಜೇಗೌಡರ ವಿರುದ್ಧ ಮತ್ತೊಂದು ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

123 ಕೋಟಿ ರೂ. ಅಕ್ರಮ ಆಸ್ತಿ ಸಂಗ್ರಹ ಆರೋಪದಡಿ ಕಾಂಗ್ರೆಸ್ ಶಾಸಕ ರಾಜೇಗೌಡರ ವಿರುದ್ಧ ಮತ್ತೊಂದು ದೂರು

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೊಪ್ಪ ಮೂಲದ ದಿನೇಶ್ ಹೊಸೂರು ಎಂಬುವರು ದೂರು ನೀಡಿದ್ದಾರೆ. ಅಕ್ರಮವಾಗಿ 123 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನವೆಂಬರ್ 18 ರಂದು ಕೊಪ್ಪ ಮೂಲದ ವಿಜಯಾನಂದ ದೂರು ನೀಡಿದ್ದರು. ದೂರು ದಾಖಲಾದ ಐದು ದಿನದಲ್ಲಿ ವಿಜಯಾನಂದ ಕೇಸ್ ಹಿಂಪಡೆದುಕೊಂಡಿದ್ದರು. ಇದೀಗ ರಾಜೇಗೌಡರ ವಿರುದ್ಧ ದಿನೇಶ್ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...