alex Certify BREAKING: ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ನಾರಾಯಣ ಭಾಂಡಗೆಗೆ ಬಿಜೆಪಿ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ನಾರಾಯಣ ಭಾಂಡಗೆಗೆ ಬಿಜೆಪಿ ಟಿಕೆಟ್

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ, ಕಾಶ್ಮೀರ ತಿರಂಗ ಹೋರಾಟ ಸೇರಿ ಬಿಜೆಪಿಯ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. 8-10 ಬಾರಿ ಜೈಲಿಗೆ ಹೋಗಿ ಬಂದಿದ್ದ ಅವರು 2010 ರಿಂದ 16 ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...