ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಮತ್ತು ವಿಪ್ ಉಲ್ಲಂಘಿಸಿದ ಕಾರಣಕ್ಕೆ ಅಸ್ಸಾಂ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರನ್ನು ಅಮಾನತುಗೊಳಿಸಲಾಗಿದೆ.
ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದಕ್ಕಾಗಿ ಅಸ್ಸಾಂ ಶಾಸಕ ಶಶಿಕಾಂತ ದಾಸ್ ಅವರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆ; ಶಾಸಕ ಸಿದ್ದಿಕ್ ಅಹಮದ್ ಅವರು ಪಕ್ಷದ ವಿಪ್ ಪಾಲಿಸದ ಕಾರಣ ಮತ್ತು ಅವರು ಮತದಾನದ ವೇಳೆ 1 ರ ಬದಲು ಒನ್ ಎಂದು ಬರೆದ ಕಾರಣ ಮತ ರದ್ದಾಗಿದೆ. ಈ ಹಿನ್ನಲೆಯಲ್ಲಿ ಇಬ್ಬರನ್ನೂ ಅಮಾನತು ಮಾಡಲಾಗಿದೆ.