alex Certify BREAKING : ರಾಜ್ಯಸಭೆ ಚುನಾವಣೆ ; ಗುಜರಾತ್ ನಿಂದ ಜೆ.ಪಿ ನಡ್ಡಾ , ಮಹಾರಾಷ್ಟ್ರದಿಂದ ಅಶೋಕ್ ಚವಾಣ್ ಗೆ ಬಿಜೆಪಿ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯಸಭೆ ಚುನಾವಣೆ ; ಗುಜರಾತ್ ನಿಂದ ಜೆ.ಪಿ ನಡ್ಡಾ , ಮಹಾರಾಷ್ಟ್ರದಿಂದ ಅಶೋಕ್ ಚವಾಣ್ ಗೆ ಬಿಜೆಪಿ ಟಿಕೆಟ್

ನವದೆಹಲಿ : ರಾಜ್ಯಸಭೆ ಚುನಾವಣೆಗೆ ಗುಜರಾತ್ ನಿಂದ ಜೆ.ಪಿ ನಡ್ಡಾ , ಮಹಾರಾಷ್ಟ್ರದಿಂದ ಅಶೋಕ್ ಚವಾಣ್ ಗೆ ಬಿಜೆಪಿ ಟಿಕೆಟ್ ನೀಡಿದೆ.

ಗುಜರಾತ್ ನಿಂದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ತನ್ನ ಅಭ್ಯರ್ಥಿಯಾಗಿ ಬುಧವಾರ ಹೆಸರಿಸಲಾಗಿದ್ದು, ಮಹಾರಾಷ್ಟ್ರದಿಂದ ಅಶೋಕ್ ಚವಾಣ್ ಅವರನ್ನು ಕಣಕ್ಕಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...