alex Certify BIG NEWS : ರಾಜ್ಯಸಭಾ ಸಂಸದೆ ಸುಧಾಮೂರ್ತಿ ತ್ರಿಭಾಷಾ ನೀತಿಯನ್ನು ಬೆಂಬಲಿಸಿರುವುದು ದೋಷಪೂರಿತ ತರ್ಕ : ನಟ ಚೇತನ್ ಅಹಿಂಸಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯಸಭಾ ಸಂಸದೆ ಸುಧಾಮೂರ್ತಿ ತ್ರಿಭಾಷಾ ನೀತಿಯನ್ನು ಬೆಂಬಲಿಸಿರುವುದು ದೋಷಪೂರಿತ ತರ್ಕ : ನಟ ಚೇತನ್ ಅಹಿಂಸಾ

ಬೆಂಗಳೂರು : ರಾಜ್ಯಸಭಾ ಸಂಸದೆ ಸುಧಾಮೂರ್ತಿ ತ್ರಿಭಾಷಾ ನೀತಿಯನ್ನು ಬೆಂಬಲಿಸಿರುವುದು ದೋಷಪೂರಿತ ತರ್ಕ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ ಅವರು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ತ್ರಿಭಾಷಾ ನೀತಿಯನ್ನು ಬೆಂಬಲಿಸಿದ್ದಾರೆ.

ನೀವು 7-8 ಭಾಷೆಗಳನ್ನು ತಿಳಿದಿದ್ದೀರಿ ಎಂಬ ಕಾರಣಕ್ಕೆ ಕರ್ನಾಟಕದ ವಿದ್ಯಾರ್ಥಿಗಳು ಹಿಂದಿಯಲ್ಲಿ ಪರೀಕ್ಷೆ ಬರೆಯುವಂತೆ ಒತ್ತಾಯಿಸಬೇಕೇ?ನನಗೆ ವಿಮಾನ ಹಾರಿಸುವುದು ಹೇಗೆಂದು ತಿಳಿದಿದ್ದರೆ, ಎಲ್ಲಾ ವಿದ್ಯಾರ್ಥಿಗಳು ಅದರಲ್ಲಿ ಪರೀಕ್ಷೆ ಬರೆಯುವಂತೆ ಒತ್ತಾಯಿಸಬೇಕೇ?ದೋಷಪೂರಿತ ತರ್ಕ , ಮೂರ್ತಿ ಸ್ವಯಂ ಪ್ರಚಾರದ ಬದಲು ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಮಾತನಾಡಬೇಕು ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...