alex Certify BIG NEWS: ರಂಗೇರಿದ ರಾಜ್ಯಸಭಾ ಚುನಾವಣಾ ಅಖಾಡ: ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಂಗೇರಿದ ರಾಜ್ಯಸಭಾ ಚುನಾವಣಾ ಅಖಾಡ: ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು, ಕೊನೇ ಕ್ಷಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ರಾಜ್ಯಸಭಾ ಚುನಾವಣಾ ಅಖಾಡಕ್ಕೆ ಈಗಾಗಲೇ ನಾಲ್ಕು ಅಭ್ಯರ್ಥಿಗಳು ಕಣದಲ್ಲಿದ್ದು, 5ನೇ ಅಭ್ಯರ್ಥಿಯನ್ನಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಸಲಹೆಯಂತೆ ಕುಪೇಂದ್ರ ರೆಡ್ಡಿಯನ್ನು ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದೇವೆ. ಹೆಚ್ಚುವರಿ ಮತಗಳು ಕುಪೇಂದ್ರ ರೆಡ್ಡಿಗೆ ವರ್ಗಾವಣೆ ಮಾಡಬೇಕು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...