alex Certify BIG BREAKING: ನವರಸ ನಾಯಕ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಗೆ ರಾಜ್ಯಸಭೆ ಟಿಕೆಟ್; ಬಿಜೆಪಿ ಅಚ್ಚರಿ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನವರಸ ನಾಯಕ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಗೆ ರಾಜ್ಯಸಭೆ ಟಿಕೆಟ್; ಬಿಜೆಪಿ ಅಚ್ಚರಿ ಆಯ್ಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ ಅಧಿಕೃತವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕರ್ನಾಟಕದಿಂದ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಹೈಕಮಾಂಡ್ ನಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ರಾಜ್ಯಸಭೆ ಅಭ್ಯರ್ಥಿಗಳಾಗಿ ನಟ ನವರಸ ನಾಯಕ ಜಗ್ಗೇಶ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೊಮ್ಮೆ ಕರ್ನಾಟಕದಿಂದ ಸ್ಪರ್ಧೆಗೆ ಅವಕಾಶ ಸಿಕ್ಕಿದೆ. ಮೂರನೇ ಅಭ್ಯರ್ಥಿಯನ್ನು ಘೋಷಿಸದ ಬಿಜೆಪಿ ಹೈಕಮಾಂಡ್ ನಟ ಜಗ್ಗೇಶ್ ಅವರನ್ನು ಅಚ್ಚರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...