alex Certify BREAKING: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್ಐಆರ್

ಬೆಂಗಳೂರು: ಜುಲೈ 12 ರಂದು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188, NDMA ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಬೆಲೆ ಏರಿಕೆಯ ವಿರುದ್ಧ ಯುವ ಕಾಂಗ್ರೆಸ್ ನಿಂದ ಹೆಬ್ಬಾಳದಲ್ಲಿ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ನಡೆಸಲು ಅನುಮತಿ ಪಡೆದುಕೊಳ್ಳದೇ ಸಾಮಾಜಿಕ ಅಂತರ ಮರೆತು ಪ್ರತಿಭಟನೆ ನಡೆಸಿದ್ದು, ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...