alex Certify BREAKING NEWS: ‘ಜಮ್ಮು ಕಾಶ್ಮೀರ’ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್ – ಜಿ. ಕಿಶನ್ ರೆಡ್ಡಿ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಜಮ್ಮು ಕಾಶ್ಮೀರ’ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್ – ಜಿ. ಕಿಶನ್ ರೆಡ್ಡಿ ನೇಮಕ

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ 3 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೆ ಸಕಲ ತಯಾರಿ ನಡೆಸಿರುವ ಬಿಜೆಪಿ, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ಅವರನ್ನು ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಅದೇ ದಿನ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...