alex Certify BREAKING : ದೇಶದ ಪ್ರತಿ ಮನೆಯಲ್ಲಿ ಇಂದು ಸಂಜೆ ರಾಮ ಜ್ಯೋತಿ ಬೆಳಗಲಿದೆ : ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೇಶದ ಪ್ರತಿ ಮನೆಯಲ್ಲಿ ಇಂದು ಸಂಜೆ ರಾಮ ಜ್ಯೋತಿ ಬೆಳಗಲಿದೆ : ಪ್ರಧಾನಿ ಮೋದಿ

ಅಯೋಧ್ಯೆ : ದೇಶದ ಪ್ರತಿ ಮನೆಯಲ್ಲಿಂದು ರಾಮ ಜ್ಯೋತಿ ಬೆಳಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು ಇಡೀ ದೇಶ ಇಂದು ರಾಮ ದೀಪಾವಳಿ ಆಚರಿಸುತ್ತಿದೆ. ದೇಶದ ಪ್ರತಿ ಮನೆಯಲ್ಲೂ ಇಂದು ಸಂಜೆ ಶ್ರೀರಾಮನ ಜ್ಯೋತಿ ಬೆಳಗಲಿದೆ. 11 ದಿನಗಳ ಉಪವಾಸ ವ್ರತ ಶ್ರೀರಾಮನ ಮಂದಿರದಲ್ಲಿ ಅಂತ್ಯಗೊಳಿಸಿದ್ದೇನೆ. ಪ್ರತಿ ಯುಗದ ಜನರು ರಾಮನನ್ನು ಗೆಲ್ಲಿಸಿದ್ದಾರೆ. ಸಮುದ್ರದಿಂದ ಸರಯೂವರೆಗೆ ಯಾತ್ರೆಯ ಅವಕಾಶ ಸಿಕ್ಕಿದೆ ಎಂದರು.
ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ. ರಾಮರಸ ನಮ್ಮ ಜೀವನದ ರೀತಿ, ಅದು ನಿರಂತರವಾದದ್ದು ಎಂದು ಪ್ರಧಾನಿ ಮೋದಿ ಹೇಳಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...