alex Certify ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ: ಮೇಕೆ ಮೇಲೆ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ: ಮೇಕೆ ಮೇಲೆ ಲೈಂಗಿಕ ದೌರ್ಜನ್ಯ

ರಾಮನಗರ: ಕಾಮುಕನೊಬ್ಬ ಮೇಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಕಾಟೇಜ್ ವೊಂದರಲ್ಲಿ ಘಟನೆ ನಡೆದಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ರೋಹಿದ್ ಎಂಬಾತ ಇಂತಹ ಕೃತ್ಯವೆಸಗಿದ ಆರೋಪಿಯಾಗಿದ್ದಾನೆ. ರೋಹಿದ್ ಪ್ರತಿದಿನ ಬಂದು ಮೇಕೆಯನ್ನು ಎಳೆದೊಯ್ದು ಇಂತಹ ಕೃತ್ಯವೆಸಗಿದ್ದಾನೆ. ಸೆಪ್ಟೆಂಬರ್ 1 ರಂದು ಆತ ಮೇಕೆಯನ್ನು ಎಳೆದೊಯ್ದಾಗ ಹಿಂಬಾಲಿಸಿಕೊಂಡು ಹೋದಾಗ ಕೃತ್ಯ ನೋಡಿದ್ದ ಜಮೀರ್ ಖಾನ್ ಎಂಬುವರು ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...