alex Certify BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರ ಸಾವು

ರಾಮನಗರ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಸಮೀಪ ಘಟನೆ ನಡೆದಿದೆ.

ಇನೋವಾ ಕಾರು ಚಾಲಕ ಉಮೇಶ್(24), ಅಕ್ಷತಾ(28) ಹಾಗೂ ಅಕ್ಷತಾ ಅವರ 6 ತಿಂಗಳ ಮಗ ಸುಮಂತ್ ಮೃತಪಟ್ಟವರು ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಈ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...