alex Certify BREAKING NEWS: ಅನಿತಾ ಕುಮಾರಸ್ವಾಮಿ ಅಚ್ಚರಿ ನಿರ್ಧಾರ; ಪುತ್ರನಿಗಾಗಿ ಕ್ಷೇತ್ರ ತ್ಯಾಗ; ನಿಖಿಲ್ ರಾಮನಗರ ಅಭ್ಯರ್ಥಿ ಎಂದು ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅನಿತಾ ಕುಮಾರಸ್ವಾಮಿ ಅಚ್ಚರಿ ನಿರ್ಧಾರ; ಪುತ್ರನಿಗಾಗಿ ಕ್ಷೇತ್ರ ತ್ಯಾಗ; ನಿಖಿಲ್ ರಾಮನಗರ ಅಭ್ಯರ್ಥಿ ಎಂದು ಘೋಷಣೆ

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ರಾಮನಗರದಿಂದ ಸ್ಪರ್ಧಿಸಲಿದ್ದಾರೆ.

ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವ ತಾಯಿ ಅನಿತಾ ಕುಮಾರಸ್ವಾಮಿ ಅವರು ನಿಖಿಲ್ ಕುಮಾರ್ ಹೆಸರನ್ನು ಘೋಷಣೆ ಮಾಡಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ಅನಿತಾ ಕುಮಾರಸ್ವಾಮಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ರಾಮನಗರಕ್ಕೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದ್ದಾರೆ. ನಿಖಿಲ್ ಹೆಸರು ಘೋಷಿಸುತ್ತಿದ್ದಂತೆ ಅಭಿಮಾನಿಗಳಲ್ಲಿ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಇದರೊಂದಿಗೆ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...